Versions
KNV ಆ ಎರಡು ಹೆಣೆದ ಬಂಗಾರದ ಸರಪಣಿಗಳನ್ನು ಪದಕದ ಕೊನೆಗಳಲ್ಲಿರುವ ಎರಡು ಉಂಗುರಗಳಲ್ಲಿ ಸೇರಿಸಿದನು.
ERVKN ಬಳಿಕ ಅವರು ದೈವನಿರ್ಣಯಪದಕದ ಕೊನೆಗಳಲ್ಲಿರುವ ಉಂಗುರಗಳಿಗೆ ಎರಡು ಚಿನ್ನದ ಸರಪಣಿಗಳನ್ನು ಸಿಕ್ಕಿಸಿದರು.
IRVKN ಹೆಣಿಗೇಕೆಲಸದ ಆ ಎರಡು ಚಿನ್ನದ ಸರಪಣಿಗಳನ್ನು ಪದಕದ ಮೂಲೆಗಳಲ್ಲಿರುವ ಉಂಗುರಗಳಿಗೆ ಜೋಡಿಸಿದರು.