Versions
KNV ನಿಲುವಂಗಿಯ ರಂಧ್ರ ಕವಚ ರಂಧ್ರದ ಹಾಗೆ ಅದರ ಮಧ್ಯದಲ್ಲಿ ಇತ್ತು. ಅದು ಹರಿಯದ ಹಾಗೆ ಆ ರಂಧ್ರದ ಸುತ್ತಲೂ ಗೋಟು ಇತ್ತು.
ERVKN ಅವರು ನಿಲುವಂಗಿಯ ಮಧ್ಯದಲ್ಲಿ ಒಂದು ಸಂದನ್ನು ಮಾಡಿ ಆ ಸಂದಿನ ಅಂಚಿನ ಸುತ್ತಲೂ ಬಟ್ಟೆಯನ್ನಿಟ್ಟು ಹೊಲಿದರು. ಈ ಬಟ್ಟೆಯು ಸಂದು ಹರಿದು ಹೋಗದಂತೆ ಮಾಡಿತು.
IRVKN ತಲೆತೂರಿಸುವುದಕ್ಕೆ ಅದರಲ್ಲಿ ಕೊರಳು ಪಟ್ಟಿಯನ್ನು ಮಾಡಿ ಅದು ಹರಿಯದಂತೆ ಅದರ ಸುತ್ತಲೂ ನೇಯ್ಗೆ ಕಸೂತಿಯನ್ನು ಹಾಕಿದನು.