Versions
KNV ಈ ಪ್ರಕಾರ ಸಭೆ ಡೇರೆಯ ಗುಡಾರದ ಕೆಲಸವೆಲ್ಲಾ ಮುಗಿಯಿತು. ಕರ್ತನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲ್ ಮಕ್ಕಳು ಅದರಂತೆಯೇ ಮಾಡಿದರು.
ERVKN ಹೀಗೆ ಪವಿತ್ರಗುಡಾರವಾದ ದೇವದರ್ಶನ ಗುಡಾರದ ಕೆಲಸವೆಲ್ಲವೂ ಮುಗಿಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರೇಲರು ಪ್ರತಿಯೊಂದನ್ನೂ ಮಾಡಿದರು.
IRVKN {ಕೆಲಸದ ಮುಕ್ತಾಯ} (ವಿಮೋ 35:10-19) PS ಈ ರೀತಿಯಲ್ಲಿ ದೇವದರ್ಶನದ ಗುಡಾರದ ಕೆಲಸವೆಲ್ಲಾ ಮುಗಿಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಅದನ್ನು ಮಾಡಿದರು. PEPS