Versions
KNV ಅದು ಚಚ್ಚೌಕವಾಗಿತ್ತು; ಎದೆಪದಕವನ್ನು ಇಮ್ಮಡಿ ಸಿದ್ದಾಗಿ ಮಾಡಿದರು. ಅದು ಗೇಣುದ್ದವಾಗಿಯೂ ಗೇಣಗಲವಾಗಿಯೂ ಇಮ್ಮಡಿಸಿದ್ದಾಗಿತ್ತು.
ERVKN ದೈವನಿರ್ಣಯದ ಪದಕವನ್ನು ಅರ್ಧ ಮಡಚಿ ಚಚ್ಚೌಕವಾದ ಚೀಲವನ್ನಾಗಿ ಮಾಡಲಾಗಿತ್ತು. ಅದು ಒಂಭತ್ತು ಇಂಚು ಉದ್ದ ಮತ್ತು ಒಂಭತ್ತು ಇಂಚು ಅಗಲ ಇತ್ತು.
IRVKN ಅದು ಚಚ್ಚೌಕವಾಗಿತ್ತು. ಆ ಎದೆಯಪದಕವು ಎರಡು ಪದರುಗಳ್ಳುಳದ್ದಾಗಿತ್ತು; ಅದು ಒಂದು ಗೇಣು ಉದ್ದವೂ ಒಂದು ಗೇಣು ಅಗಲವೂ ಆಗಿತ್ತು.