Bible Versions
Bible Books

Exodus 6:20 (GNTTRP) Tischendorf Greek New Testament

Versions

KNV   ಅಮ್ರಾಮನು ತನ್ನ ಸೋದರತ್ತೆಯಾದ ಯೋಕೆಬೆ ದಳನ್ನು ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ ಆರೋನನನ್ನೂ ಮೋಶೆಯನ್ನೂ ಹೆತ್ತಳು. ಅಮ್ರಾಮನು ಜೀವಿಸಿದ ಕಾಲ ನೂರ ಮೂವತ್ತೇಳು ವರುಷಗಳು.
ERVKN   ಅಮ್ರಾಮನು ನೂರಮೂವತ್ತೇಳು ವರ್ಷ ಜೀವಿಸಿದನು. ಅಮ್ರಾಮನು ತನ್ನ ತಂದೆಯ ಸಹೋದರಿಯಾದ ಯೋಕೆಬೆದಳನ್ನು ಮದುವೆಯಾದನು. ಅಮ್ರಾಮ್ ಮತ್ತು ಯೋಕೆಬೆದಳು ಆರೋನ ಮತ್ತು ಮೋಶೆಗೆ ಜನ್ಮವಿತ್ತರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us