Bible Versions
Bible Books

Exodus 6:25 (GNTTRP) Tischendorf Greek New Testament

Versions

KNV   ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಕ್ಕಳಲ್ಲಿ ಒಬ್ಬಳನ್ನು ತನಗೆ ಹೆಂಡತಿ ಯಾಗಿ ತಕ್ಕೊಂಡನು. ಆಕೆಯು ಅವನಿಗೆ--ಫಿನೇಹಾಸ ನನ್ನು ಹೆತ್ತಳು. ಗೋತ್ರಗಳ ಪ್ರಕಾರ ಇವರು ಲೇವಿ ಯರ ತಂದೆಗಳ ಮುಖ್ಯಸ್ಥರು.
ERVKN   ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಗಳನ್ನು ಮದುವೆಯಾದನು; ಆಕೆ ಫೀನೆಹಾಸನಿಗೆ ಜನ್ಮವಿತ್ತಳು. ಇವರೆಲ್ಲರೂ ಇಸ್ರೇಲನ ಮಗನಾದ ಲೇವಿಯ ಗೋತ್ರದವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us