Versions
KNV ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಹಾಗೆ ಹೇಳಿ ದಾಗ ಅವರು ಮನೋವೇದನೆಯ ದೆಸೆಯಿಂದಲೂ ಕ್ರೂರವಾದ ದಾಸತ್ವದ ದೆಸೆಯಿಂದಲೂ ಮೋಶೆಯ ಮಾತನ್ನು ಕೇಳಲಿಲ್ಲ.
ERVKN ಅಂತೆಯೇ ಮೋಶೆಯು ಇಸ್ರೇಲರಿಗೆ ತಿಳಿಸಿದನು. ಆದರೆ ಜನರು ಬಹು ಪ್ರಯಾಸಪಟ್ಟು ದುಡಿಯುತ್ತಿದ್ದುದರಿಂದ ಮೋಶೆಯ ಮಾತಿಗೆ ಕಿವಿಗೊಡುವಷ್ಟು ತಾಳ್ಮೆ ಅವರಿಗಿರಲಿಲ್ಲ.
IRVKN ಮೋಶೆ ಈ ಮಾತುಗಳನ್ನು ಅದೇ ಪ್ರಕಾರವಾಗಿ ಇಸ್ರಾಯೇಲರಿಗೆ ಹೇಳಿದಾಗ, ಅವರ ಮನಸ್ಸು ಕುಗ್ಗಿಹೋದದ್ದರಿಂದಲೂ, ಕಠಿಣವಾಗಿ ದಾಸತ್ವದ ಸೇವೆ ಮಾಡಬೇಕಾಗಿ ಬಂದದ್ದರಿಂದಲೂ ಅವರು ಮೋಶೆಯ ಮಾತಿಗೆ ಕಿವಿಗೊಡಲೇ ಇಲ್ಲ.