Bible Versions
Bible Books

Ezekiel 11:17 (GNTTRP) Tischendorf Greek New Testament

Versions

KNV   ಆದದರಿಂದ ನೀನು ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆಹೇಳುತ್ತಾನೆ--ನಾನು ನಿಶ್ಚ ಯವಾಗಿ ನಿಮ್ಮನ್ನು ಜನಾಂಗಗಳೊಳಗಿಂದ ನೀವು ಚದ ರಿಹೋದ ದೇಶಗಳೊಳಗಿಂದ ಕೂಡಿಸುತ್ತೇನೆ; ಇಸ್ರಾ ಯೇಲ್‌ ದೇಶವನ್ನು ನಿಮಗೆ ಕೊಡುತ್ತೇನೆ.
ERVKN   ಆದ್ದರಿಂದ ಹೀಗೆ ಹೇಳು: ಒಡೆಯನಾದ ಯೆಹೋವನು ಇಂತೆನುಐತ್ತಾನೆ: ನಾನು ನಿಮ್ಮನುಐ ಜನಾಂಗಗಳಿಂದ ಒಟ್ಟುಗೂಡಿಸುವೆನು; ನೀವು ಚದರಿಸಲ್ಪಟ್ಟಿರುವ ದೇಶಗಳಿಂದ ನಾನು ನಿಮ್ಮನುಐ ಒಟ್ಟುಗೂಡಿಸುವೆನು; ಮತ್ತು ನಾನು ನಿಮಗೆ ಇಸ್ರೇಲ್ ದೇಶವನುಐ ಕೊಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us