Versions
KNV ಮನುಷ್ಯ ಪುತ್ರನೇ, ನೀನು ತೆಗೆದುಹಾಕು ವದಕ್ಕೆ ಸಾಮಾನುಗಳನ್ನು ಸಿದ್ಧಮಾಡಿ ಹಗಲಿನಲ್ಲಿ ಅವರ ದೃಷ್ಟಿಯಿಂದ ತೊಲಗಿ ಹೋಗು; ಹೌದು, ಅವರ ಕಣ್ಣುಗಳ ಮುಂದೆಯೇ ನಿನ್ನ ಸ್ಥಳವನ್ನು ಬಿಟ್ಟು ಬೇರೊಂದು ಸ್ಥಳಕ್ಕೆ ಹೋಗು; ಅವರು ತಿರುಗಿ ಬೀಳುವ ಮನೆತನದವರಾದಾಗ್ಯೂ ಒಂದು ವೇಳೆ ಮನಸ್ಸು ಮಾಡಿಯಾರು.
ERVKN ಆದುದರಿಂದ ನರಪುತ್ರನೇ, ನಿನಐ ಚೀಲಗಳನುಐ ತುಂಬಿಸಿ ಸೆರೆಯಾಳಾಗಿ ಹೋಗುವವನಂತೆ ನಟಿಸು. ನೀನು ಹಗಲಲ್ಲಿ ಹೋಗುವದನುಐ ಜನರು ನೋಡಲಿ. ಸೆರೆಯಾಳಿನಂತೆ ಅವರ ಕಣ್ಣೆದುರಿನಲ್ಲೆ ನಿನಐ ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗು. ಒಂದು ವೇಳೆ ಅವರು ತಾವು ದಂಗೆಕೋರರೆಂದು ತಿಳಿದುಕೊಳ್ಳಘಹುದು.
IRVKN “ನರಪುತ್ರನೇ, ವಲಸೆಹೋಗುವುದಕ್ಕೆ ಬೇಕಾದ ಸಾಮಗ್ರಿಗಳನ್ನು ನೀನು ಕೂಡಿಸಿಕೊಂಡು ಹಗಲಿನಲ್ಲಿ ಅವರ ಕಣ್ಣೆದುರಿಗೆ ಹೊರಡು ಅಂದರೆ ನಿನ್ನ ವಾಸಸ್ಥಳವನ್ನು ಬಿಟ್ಟು ಅವರು ನೋಡುವ ಹಾಗೆ ಬೇರೊಂದು ಸ್ಥಳಕ್ಕೆ ಹೋಗು. ಅವರು ದ್ರೋಹಿ ವಂಶದವರಾಗಿದ್ದರೂ ಒಂದು ವೇಳೆ ತಮ್ಮ ದ್ರೋಹವನ್ನು ಮನಸ್ಸಿಗೆ ತಂದುಕೊಳ್ಳಬಹುದು.