Bible Versions
Bible Books

Ezekiel 14:6 (GNTTRP) Tischendorf Greek New Testament

Versions

KNV   ಇಸ್ರಾಯೇಲಿನ ಮನೆತನದವರಿಗೆ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮಾನ ಸಾಂತರಪಟ್ಟು ನಿಮ್ಮ ವಿಗ್ರಹಗಳನ್ನು ಬಿಟ್ಟು ನೀವಾ ಗಿಯೇ ತಿರುಗಿ ಕೊಳ್ಳಿರಿ; ನಿಮ್ಮ ಅಸಹ್ಯವಾದವುಗಳ ನ್ನೆಲ್ಲಾ ಬಿಟ್ಟು ನಿಮ್ಮ ಮುಖಗಳನ್ನು ತಿರುಗಿಸಿರಿ.
ERVKN   “ಆದುದರಿಂದ ಇಸ್ರೇಲ್ ಜನರಿಗೆ ವಿಷಯವನುಐ ತಿಳಿಸು. ಅವರಿಗೆ ಹೀಗೆ ಹೇಳು: ‘ನನಐ ಒಡೆಯನಾದ ಯೆಹೋವನು ಹೇಳುವದೇನೆಂದರೆ, ನಿಮ್ಮ ಹೊಲಸು ವಿಗ್ರಹಗಳನುಐ ತೊರೆದು ಬಿಟ್ಟು ನನಐ ಘಳಿಗೆ ಹಿಂತಿರುಗಿರಿ. ಭಯಂಕರ ಸುಳ್ಳು ದೇವರಿಂದ ತೊಲಗಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us