Bible Versions
Bible Books

Ezekiel 26:15 (GNTTRP) Tischendorf Greek New Testament

Versions

KNV   ದೇವರಾದ ಕರ್ತನು ತೂರಿಗೆ ಹೀಗೆ ಹೇಳು ತ್ತಾನೆ--ನಿಮ್ಮನ್ನು ಬೀಳುವಿಕೆಯ ಶಬ್ದದಿಂದಲೂ ಗಾಯ ಪಟ್ಟವರು ಕೂಗುವಾಗಲೂ ನಿನ್ನ ಮಧ್ಯದಲ್ಲಿ ಕೊಲೆ ಯಾಗುವಾಗಲೂ ದ್ವೀಪಗಳು ನಡುಗುವದಿಲ್ಲವೇ?
ERVKN   ಒಡೆಯನಾದ ಯೆಹೋವನು ತೂರಿಗೆ ಹೇಳುವದೇನೆಂದರೆ, “ಭೂಮದ್ಯ ಸಮುದ್ರ ಕರಾವಳಿಯಲ್ಲಿರುವ ದೇಶದವರು ನೀನು ಕೆಳಗೆ ಬೀಳುವ ಶಘ್ದ ಕೇಳಿ ನಡುಗುವರು. ಅದು ನಿನಐ ಜನರು ಗಾಯಗೊಂಡು ಸಾಯುವಾಗ ಆಗುವದು.
IRVKN   ಕರ್ತನಾದ ಯೆಹೋವನು ತೂರಿಗೆ ಹೀಗೆ ಹೇಳುತ್ತಾನೆ, “ನಿನ್ನ ಪತನದ ಶಬ್ದಕ್ಕೂ, ಗಾಯಪಟ್ಟವರು ಕೂಗುವಾಗಲೂ, ನಿನ್ನ ಮಧ್ಯದಲ್ಲಿ ಕೊಲೆಯಾಗುವಾಗಲೂ ದ್ವೀಪಗಳು ಅದರುವುದಿಲ್ಲವೇ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us