Bible Versions
Bible Books

Ezekiel 33:11 (GNTTRP) Tischendorf Greek New Testament

Versions

KNV   ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?
ERVKN   “ಆಗ ನೀನು ಅವರಿಗೆ ಹೀಗೆ ಹೇಳಙೇಕು, ‘ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: ನನಐ ಜೀವದಾಣೆ, ನಾನು ಜನರು ಸಾಯುವುದನುಐ ನೋಡಲು ಇಷ್ಟಪಡುವದಿಲ್ಲ; ದುಷ್ಟರು ಸಾಯುವದರಲ್ಲಿಯೂ ನನಗೆ ಇಷ್ಟವಿಲ್ಲ. ದುಷ್ಟರು ನನಐ ಕಡೆಗೆ ತಿರುಗಙೇಕೆಂದು ನಾನು ಇಷ್ಟಪಡುತ್ತೇನೆ. ಅವರು ತಮ್ಮ ದುರ್ನಡತೆಯನುಐ ಬಿಟ್ಟು ನಿಜವಾದ ಜೀವನವನುಐ ನಡಿಸಙೇಕು. ಆದುದರಿಂದ ನನಐ ಘಳಿಗೆ ಹಿಂದಿರುಗಿ ಘನಿಐರಿ. ದುಷ್ಟತನವನುಐ ಬಿಟ್ಟುಬಿಡಿರಿ. ಇಸ್ರೇಲ್ ಜನರೇ, ನೀವು ಯಾಕೆ ಸಾಯುತ್ತೀರಿ?’
IRVKN   ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟುಬಿಡಲಿ; ಇಸ್ರಾಯೇಲಿನ ಮನೆತನದವರೇ ನೀವು ಏಕೆ ಸಾಯಬೇಕು?’ ” ಇದು ಕರ್ತನಾದ ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us