Bible Versions
Bible Books

Ezekiel 33:17 (GNTTRP) Tischendorf Greek New Testament

Versions

KNV   ಆದರೂ ನಿನ್ನ ಜನರ ಮಕ್ಕಳು--ಕರ್ತನ ಮಾರ್ಗವು ಸಮವಿಲ್ಲ ಅನ್ನುತ್ತಾರೆ. ಅವರಿಗಾದರೋ ಅವರ ಮಾರ್ಗವೇ ಸಮವಾಗಿಲ್ಲ.
ERVKN   “ಆದರೆ ನಿನಐ ಜನರು, ‘ಅದು ನ್ಯಾಯವಲ್ಲ. ನನಐ ಒಡೆಯನಾದ ಯೆಹೋವನು ಹಾಗೆ ಮಾಡಲಾರನು’ ಎಂದು ಹೇಳುವರು. “ಅಂಥ ಜನರೇ ನ್ಯಾಯವಂತರಲ್ಲ. ಅವರೇ ಘದಲಾಗಙೇಕು.
IRVKN   ಆದರೆ ನಿನ್ನ ಜನರು ಕರ್ತನ ಮಾರ್ಗವು ಸಮವಲ್ಲವೆಂದು ಹೇಳುತ್ತಿದ್ದಾರೆ, ಆದರೆ ಅವರ ಮಾರ್ಗವೇ ಸಮವಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us