Bible Versions
Bible Books

Ezekiel 33:25 (GNTTRP) Tischendorf Greek New Testament

Versions

KNV   ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುವರ ಲ್ಲವೇ? ನಿಮ್ಮ ಕಣ್ಣುಗಳು ವಿಗ್ರಹಗಳ ಕಡೆಗೆ ಎತ್ತಿ ರಕ್ತವನ್ನು ಚೆಲ್ಲುವ ನೀವು ದೇಶವನ್ನು ಸ್ವಾಧೀನಪಡಿಸಿ ಕೊಳ್ಳುವಿರೋ?
ERVKN   “ನೀನು ಅವರಿಗೆ ಹೀಗೆ ಹೇಳಙೇಕು. ನಿಮ್ಮ ಒಡೆಯನಾದ ಯೆಹೋವನು ಇಂತೆನುಐತ್ತಾನೆ: ‘ನೀವು ರಕ್ತವಿರುವ ಮಾಂಸವನುಐ ತಿನುಐತ್ತೀರಿ. ನಿಮ್ಮ ಸಹಾಯಕ್ಕಾಗಿ ನೀವು ವಿಗ್ರಹಗಳಿಗೆ ಮೊರೆಯಿಡುತ್ತೀರಿ. ನೀವು ನರಹತ್ಯೆ ಮಾಡುತ್ತೀರಿ. ಹೀಗೆ ಇರುವದರಿಂದ ನಾನು ದೇಶವನುಐ ನಿಮಗೆ ಹೇಗೆ ಕೊಡಲಿ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us