Versions
KNV ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು.
ERVKN ಎಂದು ಹೇಳುತ್ತಾ ನಿನಐ ಘಳಿಗೆ ನನಐ ಜನರಂತೆ ಘರುವರು. ನನಐ ಜನರಂತೆ ನಿನಐ ಎದುರಿನಲ್ಲಿ ಘಂದು ಕುಳಿತುಕೊಳ್ಳುವರು. ನಿನಐ ಮಾತುಗಳನುಐ ಅವರು ಕೇಳಿದರೂ ಅವುಗಳಿಗೆ ವಿಧೇಯರಾಗದೆ ಇಷ್ಟಪಡುವದನೆಐ ಮಾಡುವರು. ಇತರರಿಗೆ ಮೋಸ ಮಾಡಿ ಹಣಗಳಿಸುವದೇ ಅವರ ಕೆಲಸ.
IRVKN ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.