Bible Versions
Bible Books

Ezekiel 3:10 (GNTTRP) Tischendorf Greek New Testament

Versions

KNV   ಇದಲ್ಲದೆ ಆತನು ನನಗೆ--ನರಪುತ್ರನೇ, ನಾನು ನಿನ್ನ ಸಂಗಡ ಆಡುವ ನನ್ನ ಮಾತುಗಳನ್ನೆಲಾ ನಿನ್ನ ಕಿವಿಗಳಿಂದ ಕೇಳಿ ಹೃದಯದಲ್ಲಿ ಅಂಗೀಕರಿಸಿಕೋ.
ERVKN   ದೇವರು ನನಗೆ ಮತ್ತೇ ಹೇಳಿದ್ದೇನೆಂದರೆ, “ನರಪುತ್ರನೇ, ನಾನು ಹೇಳುವ ಪ್ರತಿಯೊಂದು ಮಾತನುಐ ನೀನು ಕಿವಿಗೊಟ್ಟು ಕೇಳಙೇಕು. ಮಾತುಗಳನುಐ ನೀನು ಜ್ಞಾಪಕದಲ್ಲಿಟ್ಟುಕೊಳ್ಳಙೇಕು.
IRVKN   ಇದಲ್ಲದೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನಾನು ನಿನಗೆ ಹೇಳುವ ಮಾತುಗಳನ್ನೆಲ್ಲಾ ಕಿವಿಯಿಂದ ಕೇಳಿ ಹೃದಯದಲ್ಲಿಟ್ಟುಕೋ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us