Bible Versions
Bible Books

Ezekiel 6:3 (GNTTRP) Tischendorf Greek New Testament

Versions

KNV   ಇಸ್ರಾಯೇ ಲಿನ ಪರ್ವತಗಳೇ, ದೇವರಾದ ಕರ್ತನ ವಾಕ್ಯವನ್ನು ಕೇಳಿರಿ; ದೇವರಾದ ಕರ್ತನು ಪರ್ವತಗಳಿಗೂ ಗುಡ್ಡ ಗಳಿಗೂ ನದಿಗಳಿಗೂ ಕಣಿವೆಗಳಿಗೂ ಹೀಗೆ ಹೇಳು ತ್ತಾನೆ--ಇಗೋ, ನಾನು, ನಾನೇ ನಿಮ್ಮ ಮೇಲೆ ಕತ್ತಿ ಯನ್ನು ತಂದು ನಿಮ್ಮ ಎತ್ತರ ಸ್ಥಳಗಳನ್ನು (ಮೇಡುಗ ಳನ್ನು) ನಾಶಮಾಡುತ್ತೇನೆ.
ERVKN   “ಇಸ್ರೇಲಿನ ಪರ್ವತಗಳೇ, ನನಐ ಒಡೆಯನಾದ ಯೆಹೋವನ ಸಂದೇಶಕ್ಕೆ ಕಿವಿಗೊಡಿರಿ. ಙೆಟ್ಟಗಳಿಗೂ ಪರ್ವತಗಳಿಗೂ ಕೊರಕಲುಗಳಿಗೂ ಕಣಿವೆಗಳಿಗೂ ನನಐ ಒಡೆಯನಾದ ಯೆಹೋವನು ಹೇಳುವದೇನೆಂದರೆ, ‘ನಾನು ವೈರಿಯನುಐ ನಿಮ್ಮ ವಿರುದ್ಧ ಯುದ್ಧ ಮಾಡಲು ಕಳುಹಿಸುವೆನು. ನಿಮ್ಮ ಎಲ್ಲಾ ಉನಐತ ಸ್ಥಳಗಳನುಐ ನಾಶಮಾಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us