Bible Versions
Bible Books

Galatians 5:3 (GNTTRP) Tischendorf Greek New Testament

Versions

KNV   ಯಾಕಂದರೆ ಸುನ್ನತಿ ಮಾಡಿಸಿಕೊಳ್ಳುವ ಪ್ರತಿ ಯೊಬ್ಬನು ನ್ಯಾಯಪ್ರಮಾಣವನ್ನೆಲ್ಲಾ ಕೈಕೊಳ್ಳುವ ಹಂಗಿನಲ್ಲಿದ್ದಾನೆ ಎಂದು ತಿರಿಗಿ ಪ್ರಮಾಣವಾಗಿ ಹೇಳುತ್ತೇನೆ.
ERVKN   ಮತ್ತೆ ನಾನು ಪ್ರತಿಯೊಬ್ಬನನ್ನೂ ಎಚ್ಚರಿಸುತ್ತೇನೆ. ನೀವು ಸುನ್ನತಿ ಮಾಡಿಸಿಕೊಂಡರೆ, ಧರ್ಮಶಾಸ್ತ್ರವನ್ನೆಲ್ಲಾ ಅನುಸರಿಸಬೇಕು.
IRVKN   § ರೋಮಾ. 2:25 ಸುನ್ನತಿ ಮಾಡಿಸಿಕೊಳ್ಳುವ ಪ್ರತಿಯೊಬ್ಬನಿಗೆ, ನೀನು ಧರ್ಮಶಾಸ್ತ್ರದಲ್ಲಿ ಹೇಳಿರುವುದನ್ನೆಲ್ಲಾ ಮಾಡುವ ಹಂಗಿನಲ್ಲಿದ್ದೀ ಎಂದು ತಿರುಗಿ ಪ್ರಮಾಣವಾಗಿ ಹೇಳುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us