Versions
KNV ಕಾನಾನ್ಯರ ಮೇರೆಯು ಸೀದೋನಿ ನಿಂದ ಗೆರಾರಿನ ಮಾರ್ಗವಾಗಿ ಗಾಜಾದ ವರೆಗೆ ಸೊದೋಮ್ ಗೊಮೋರ ಅದ್ಮಾ ಚೆಬೋಯಿಮ್ ಮಾರ್ಗವಾಗಿ ಲೆಷಾದ ವರೆಗೂ ಇರುತ್ತದೆ.
ERVKN ಕಾನಾನ್ಯರ ಸೀಮೆಯು ಸೀದೋನಿನ ಉತ್ತರದಿಂದಿಡಿದು ಗೆರಾರಿನ ದಕ್ಷಿಣದವರೆಗೂ, ಗಾಜಾದಿಂದ ಪೂರ್ವದ ಸೊದೋಮ್ ಗೊಮೋರ ಪಟ್ಟಣಗಳವರೆಗೂ, ಅದ್ಮಾ ಮತ್ತು ಚೆಬೋಯಿಮ್ಗಳಿಂದ ಲೆಷಾದವರೆಗೆ ವಿಸ್ತರಿಸಿತ್ತು.
IRVKN ಕಾನಾನ್ಯರ ಸೀಮೆಯು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿರುವ ಗಾಜಾ ಪಟ್ಟಣದ ವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿರುವ ಲೆಷಾ ಊರಿನವರೆಗೂ ಇರುತ್ತದೆ. PEPS