Versions
KNV ಇದಲ್ಲದೆ ಕರ್ತನ ದೂತನು ಅವಳಿಗೆ--ನಿನ್ನ ಸಂತತಿಯನ್ನು ಬಹಳವಾಗಿ ಹೆಚ್ಚಿಸುವೆನು; ಅದು ಹೆಚ್ಚಾಗುವದರಿಂದ ಅದನ್ನು ಲೆಕ್ಕಿಸುವದಕ್ಕಾಗುವದಿಲ್ಲ ಅಂದನು.
ERVKN ಇದಲ್ಲದೆ ಯೆಹೋವನ ದೂತನು ಹಾಗರಳಿಗೆ, “ನಾನು ನಿನ್ನ ಸಂತತಿಯವರನ್ನು ಅಸಂಖ್ಯಾತರನ್ನಾಗಿ ಮಾಡುವೆನು” ಅಂದನು.
IRVKN ಅದಲ್ಲದೆ ಯೆಹೋವನ ದೂತನು ಅವಳಿಗೆ, “ನಿನಗೆ ಬಹುಸಂತಾನವಾಗುವಂತೆ ಮಾಡುವೆನು; ನಿನ್ನ ಸಂತತಿಯು ಲೆಕ್ಕಿಸಲಾಗದಷ್ಟು ಹೆಚ್ಚಾಗುವುದು” ಎಂದು ಹೇಳಿದನು.