Bible Versions
Bible Books

Genesis 16:8 (GNTTRP) Tischendorf Greek New Testament

Versions

KNV   ಸಾರಯಳ ದಾಸಿಯಾದ ಹಾಗರಳೇ, ನೀನು ಎಲ್ಲಿಂದ ಬಂದಿ? ನೀನು ಎಲ್ಲಿಗೆ ಹೋಗುತ್ತೀ ಅಂದನು. ಅವಳು--ನನ್ನ ಯಜಮಾನಿಯಾದ ಸಾರ ಯಳ ಸಮ್ಮುಖದಿಂದ ಓಡಿ ಹೋಗುತ್ತಿದ್ದೇನೆ ಅಂದಳು.
ERVKN   ದೇವದೂತನು ಅವಳಿಗೆ, “ಹಾಗರಳೇ, ನೀನು ಸಾರಯಳ ಸೇವಕಿಯಾಗಿದ್ದರೂ ಯಾಕೆ ಇಲ್ಲಿರುವೆ? ನೀನು ಎಲ್ಲಿಗೆ ಹೋಗುತ್ತಿರುವೆ?” ಎಂದು ಕೇಳಿದನು. ಹಾಗರಳು, “ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಿರುವೆ” ಎಂದು ಹೇಳಿದಳು.
IRVKN   “ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದಿ? ಎಲ್ಲಿಗೆ ಹೋಗುತ್ತೀ?” ಎಂದು ಕೇಳಲು ಅವಳು, “ನನ್ನ ಯಜಮಾನಿಯಾದ ಸಾರಯಳ ಬಳಿಯಿಂದ ಓಡಿಹೋಗುತ್ತಾ ಇದ್ದೇನೆ” ಎಂದಳು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us