Bible Versions
Bible Books

Genesis 17:5 (GNTTRP) Tischendorf Greek New Testament

Versions

KNV   ಮಾತ್ರವಲ್ಲದೆ ನಿನ್ನ ಹೆಸರು ಇನ್ನು ಅಬ್ರಾಮ ಎಂದು ಕರೆಯಲ್ಪಡದೆ ನಿನ್ನ ಹೆಸರು ಅಬ್ರಹಾಮನೆಂದು ಹೆಸರಿರುವದು; ಯಾಕಂದರೆ ನಾನು ನಿನ್ನನ್ನು ಅನೇಕ ಜನಾಂಗಗಳ ತಂದೆಯನ್ನಾಗಿ ಮಾಡಿದ್ದೇನೆ.
ERVKN   ‘ಅಬ್ರಾಮ’ ಎಂಬ ನಿನ್ನ ಹೆಸರನ್ನು ಬದಲಾಯಿಸಿ ನಿನಗೆ ‘ಅಬ್ರಹಾಮ’ ಎಂದು ಹೆಸರಿಡುವೆನು. ನಿನ್ನನ್ನು ಅಬ್ರಹಾಮ ಎಂದೇ ಕರೆಯುವರು; ಯಾಕೆಂದರೆ ನೀನು ಅನೇಕ ಜನಾಂಗಗಳಿಗೆ ಮೂಲಪಿತೃವಾಗುವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us