Versions
KNV ಅಬ್ರಹಾ ಮನು ದನದ ಮಂದೆಯ ಬಳಿಗೆ ಓಡಿಹೋಗಿ ಎಳೇದಾದ ಒಳ್ಳೇ ಕರುವನ್ನು ತೆಗೆದುಕೊಂಡು ಒಬ್ಬ ಯೌವನಸ್ಥನಿಗೆ ಕೊಟ್ಟಾಗ ಅವನು ಅದನ್ನು ಸಿದ್ಧಮಾಡುವದಕ್ಕೆ ತ್ವರೆಪಟ್ಟನು.
ERVKN ಬಳಿಕ ಅವನು ತನ್ನ ಪಶುಗಳಿದ್ದಲ್ಲಿಗೆ ಓಡಿಹೋಗಿ ಉತ್ತಮವಾದ ಎಳೆಕರುವನ್ನು ತೆಗೆದು ಸೇವಕನಿಗೆ ಕೊಟ್ಟು, “ಬೇಗನೇ ಕರುವನ್ನು ಕೊಯ್ದು, ಊಟಕ್ಕೆ ಸಿದ್ಧಮಾಡು” ಎಂದು ಹೇಳಿದನು.
IRVKN ಆ ಮೇಲೆ ಅವನು ದನಗಳ ಕಡೆಗೆ ಓಡಿಹೋಗಿ ಕೊಬ್ಬಿದ ಎಳೇ ಕರುವನ್ನು ತೆಗೆದು ಆಳಿನ ಕೈಗೆ ಕೊಟ್ಟನು.