Versions
KNV ನನ್ನ ಯಜಮಾನನು--ನಾನು ಯಾರ ದೇಶದಲ್ಲಿ ವಾಸ ಮಾಡುತ್ತೇನೋ ಆ ಕಾನಾನ್ಯರ ಕುಮಾರ್ತೆಗಳಲ್ಲಿ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳಬೇಡ;
ERVKN ನನ್ನ ಒಡೆಯನ್ನು ನನ್ನಿಂದ ಒಂದು ಪ್ರಮಾಣವನ್ನು ಬಲವಂತವಾಗಿ ಮಾಡಿಸಿದನು. ನನ್ನ ಒಡೆಯನು ನನಗೆ, ‘ನನ್ನ ಮಗನಿಗೆ ಕಾನಾನಿನ ಹುಡುಗಿಯೊಡನೆ ಮದುವೆಯಾಗದಂತೆ ನೀನು ನೋಡಿಕೊಳ್ಳಬೇಕು; ನಾವು ಈ ಜನರೊಡನೆ ವಾಸಿಸುತ್ತಿದ್ದೇವೆ. ಆದರೆ ಕಾನಾನಿನ ಹುಡುಗಿಯೊಂದಿಗೆ ನನ್ನ ಮಗನಿಗೆ ಮದುವೆಯಾಗುವುದು ನನಗೆ ಇಷ್ಟವಿಲ್ಲ.
IRVKN ಇದಲ್ಲದೆ ನನ್ನ ದಣಿಯು ನನ್ನಿಂದ ಪ್ರಮಾಣ ಮಾಡಿಸಿ, ‘ನಾನು ವಾಸವಾಗಿರುವ ಕಾನಾನ್ ದೇಶದವರಿಂದ ನನ್ನ