Bible Versions
Bible Books

Genesis 27:15 (GNTTRP) Tischendorf Greek New Testament

Versions

KNV   ತರು ವಾಯ ರೆಬೆಕ್ಕಳು ಮನೆಯಲ್ಲಿ ತನ್ನ ಬಳಿಯಲ್ಲಿದ್ದ ಹಿರೀಮಗನಾದ ಏಸಾವನ ಒಳ್ಳೇ ವಸ್ತ್ರವನ್ನು ತಕ್ಕೊಂಡು ಕಿರೀಮಗನಾದ ಯಾಕೋಬನಿಗೆ ಉಡಿಸಿದಳು.
ERVKN   ಅನಂತರ ರೆಬೆಕ್ಕಳು ತನ್ನ ಹಿರಿಯ ಮಗನಾದ ಏಸಾವನಿಗೆ ಇಷ್ಟವಾದ ಉಡುಪನ್ನು ತೆಗೆದುಕೊಂಡಳು. ರೆಬೆಕ್ಕಳು ಉಡುಪನ್ನು ತನ್ನ ಕಿರಿಮಗನಾದ ಯಾಕೋಬನಿಗೆ ತೊಡಿಸಿದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us