Versions
KNV ಅವನ ಕೈಗಳು ಅವನ ಅಣ್ಣನಾದ ಏಸಾವನ ಕೈಗಳಂತೆ ರೋಮಗಳುಳ್ಳವುಗಳಾಗಿದ್ದದರಿಂದ ಅವನು ಯಾರೆಂದು ತಿಳಿಯದೆ ಅವನನ್ನು ಆಶೀರ್ವದಿಸಿದನು.
ERVKN ಅವನು ಯಾಕೋಬನೆಂಬುದು ಇಸಾಕನಿಗೆ ತಿಳಿಯಲಿಲ್ಲ. ಯಾಕೆಂದರೆ ಅವನ ಕೈಗಳು ಏಸಾವನ ಕೈಗಳಂತೆ ರೋಮದಿಂದ ಕೂಡಿದ್ದವು. ಆದ್ದರಿಂದ ಇಸಾಕನು ಯಾಕೋಬನನ್ನು ಆಶೀರ್ವದಿಸಿದನು.
IRVKN ಯಾಕೋಬನ ಕೈಗಳು ಏಸಾವನ ಕೈಗಳಂತೆ ರೋಮವುಳ್ಳವುಗಳಾಗಿದ್ದರಿಂದ ಇಸಾಕನು ಅವನ ಗುರುತನ್ನು ಹಿಡಿಯಲಾರದೆ ಅವನನ್ನು ಆಶೀರ್ವದಿಸಿದನು.