Bible Versions
Bible Books

Genesis 27:27 (GNTTRP) Tischendorf Greek New Testament

Versions

KNV   ಆಗ ಯಾಕೋಬನು ಹತ್ತಿರ ಬಂದು ಮುದ್ದಿಟ್ಟನು. ಇಸಾಕನು ಅವನ ವಸ್ತ್ರಗಳ ವಾಸನೆಯನ್ನು ಮೂಸಿ ನೋಡಿ ಅವನನ್ನು ಆಶೀರ್ವದಿಸಿ--ಇಗೋ, ನನ್ನ ಮಗನ ವಾಸನೆಯು ಯೆಹೋವನು ಆಶೀರ್ವದಿಸಿದ ಹೊಲದ ವಾಸನೆಯಂತಿದೆ.
ERVKN   ಅದರಂತೆಯೇ ಯಾಕೋಬನು ತಂದೆಯ ಬಳಿಗೆ ಹೋಗಿ ಅವನಿಗೆ ಮುದ್ದಿಟ್ಟನು. ಇಸಾಕನು ಏಸಾವನ ಉಡುಪಿನ ವಾಸನೆಯನ್ನು ನೋಡಿ ಅವನನ್ನು ಹೀಗೆ ಆಶೀರ್ವದಿಸಿದನು: “ನನ್ನ ಮಗನ ಸುವಾಸನೆಯು ಯೆಹೋವನು ಆಶೀರ್ವದಿಸಿದ ಪ್ರದೇಶಗಳಂತಿದೆ.
IRVKN   ಇಸಾಕನು ಅವನ ವಸ್ತ್ರಗಳ ವಾಸನೆಯನ್ನು ಮೂಸಿ ನೋಡಿ ಅವನನ್ನು ಆಶೀರ್ವದಿಸಿ,
“ಆಹಾ, ನನ್ನ ಮಗನ ಸುವಾಸನೆಯು,
ಯೆಹೋವನು ಆಶೀರ್ವದಿಸಿದ ಹೊಲದ ಸುವಾಸನೆಯಂತಿರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us