Versions
KNV ಇಸಾಕನು ಪ್ರತ್ಯುತ್ತರವಾಗಿ ಏಸಾವನಿಗೆ--ಇಗೋ, ಅವನನ್ನು ನಿನಗೆ ದೊರೆಯಾಗಿ ಇಟ್ಟು ಅವನ ಸಹೋದರರೆಲ್ಲರನ್ನೂ ಅವನಿಗೆ ಸೇವಕ ರನ್ನಾಗಿ ಕೊಟ್ಟು ಧಾನ್ಯದಿಂದಲೂ ದ್ರಾಕ್ಷಾರಸ ದಿಂದಲೂ ಅವನನ್ನು ಪೋಷಿಸಿದ್ದೇನೆ. ಈಗ ನನ್ನ ಮಗನೇ, ನಿನಗೆ ನಾನು ಏನು ಮಾಡಲಿ ಅಂದನು.
ERVKN ಇಸಾಕನು, “ಇಲ್ಲ, ತುಂಬ ತಡವಾಯಿತು. ನಿನ್ನ ಮೇಲೆ ಆಡಳಿತ ಮಾಡುವ ಅಧಿಕಾರವನ್ನು ನಾನು ಯಾಕೋಬನಿಗೆ ಕೊಟ್ಟಿದ್ದೇನೆ. ಅವನ ಸಹೋದರರೆಲ್ಲ ಅವನಿಗೆ ಸೇವಕರಾಗಿರುವರು ಎಂದು ನಾನು ಹೇಳಿದ್ದೇನೆ. ಅವನಿಗೆ ಬೇಕಾದಷ್ಟು ದವಸಧಾನ್ಯಗಳೂ ದ್ರಾಕ್ಷಾರಸವೂ ದೊರೆಯುವಂತೆ ಆಶೀರ್ವಾದ ಮಾಡಿದ್ದೇನೆ. ನಿನಗೆ ಕೊಡಲು ನನ್ನಲ್ಲಿ ಏನೂ ಉಳಿದಿಲ್ಲ ಮಗನೇ” ಎಂದು ಹೇಳಿದನು.
IRVKN ಇಸಾಕನು ಏಸಾವನಿಗೆ, “ನನ್ನ ಮಗನೇ, ಅವನನ್ನು ನಿನ್ನ ದೊರೆಯನ್ನಾಗಿ ನೇಮಿಸಿದ್ದೇನೆ; ಅವನ ಅಣ್ಣತಮ್ಮಂದಿರನ್ನು ಅವನಿಗೆ ಸೇವಕನನ್ನಾಗಿ ಕೊಟ್ಟಿದ್ದೇನೆ; ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಅವನ ಪೋಷಣೆಗಾಗಿ ಕೊಟ್ಟಿದ್ದೇನೆ ನೋಡು. ಹೀಗಿರುವಲ್ಲಿ ನಾನು ನಿನಗೋಸ್ಕರ ಏನು ಮಾಡಲಿ” ಎಂದನು. PEPS