Bible Versions
Bible Books

Genesis 30:33 (GNTTRP) Tischendorf Greek New Testament

Versions

KNV   ಹೀಗಿದ್ದರೆ ಬರುವ ಕಾಲದಲ್ಲಿ ನನ್ನ ಸಂಬಳಕ್ಕಾಗಿ ನಾನು ನಿನ್ನ ಮುಂದೆ ಬಂದಾಗ ನನ್ನ ನೀತಿಯು ನನಗಾಗಿ ಉತ್ತರ ಕೊಡುವದು. ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಕುರಿಗಳಲ್ಲಿ ಕಂದು ಬಣ್ಣವಿಲ್ಲದವುಗಳೂ ನನ್ನ ಬಳಿಯಲ್ಲಿದ್ದರೆ ಅವು ಕದ್ದವುಗಳಾಗಿ ಎಣಿಕೆಯಾಗಿರಲಿ ಅಂದನು.
ERVKN   ಮುಂದಿನ ದಿನಗಳಲ್ಲಿ ನೀನು ಬಂದು ಪರೀಕ್ಷಿಸಿದಾಗ ನಾನು ಯಥಾರ್ಥನೊ ಇಲ್ಲವೊ ಎಂಬುದನ್ನು ನೀನು ಸುಲಭವಾಗಿ ಕಂಡುಕೊಳ್ಳಬಹುದು. ನಾನೇನಾದರೂ ಚುಕ್ಕೆಯಿಲ್ಲದ ಮೇಕೆಗಳನ್ನಾಗಲಿ ಅಥವಾ ಕಪ್ಪಿಲ್ಲದ ಕುರಿಗಳನ್ನಾಗಲಿ ಹೊಂದಿದ್ದರೆ, ನಾನು ಅದನ್ನು ಕದ್ದುಕೊಂಡದ್ದೆಂದು ನೀನು ಪರಿಗಣಿಸಬಹುದು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us