Bible Versions
Bible Books

Genesis 31:35 (GNTTRP) Tischendorf Greek New Testament

Versions

KNV   ರಾಹೇಲಳು ತನ್ನ ತಂದೆಗೆ--ನಾನು ನಿನ್ನ ಮುಂದೆ ಏಳಲಾರದೆ ಇರುವದರಿಂದ ನನ್ನ ಪ್ರಭುವೇ, ನಿನಗೆ ಕೋಪಬಾರದೆ ಇರಲಿ. ಯಾಕಂದರೆ ಸ್ತ್ರೀಯರ ಕ್ರಮ ನನಗೆ ಆಗಿದೆ ಅಂದಳು. ಅವನು ವಿಗ್ರಹಗಳನ್ನು ಹುಡುಕಿ ಕಂಡುಕೊಳ್ಳದೆ ಹೋದನು.
ERVKN   ಆಗ ರಾಹೇಲಳು ತನ್ನ ತಂದೆಗೆ, “ಅಪ್ಪಾ, ನನ್ನ ಮೇಲೆ ಕೋಪಗೊಳ್ಳಬೇಡ. ನಿನ್ನ ಮುಂದೆ ನಿಂತುಕೊಳ್ಳಲು ನನಗೆ ಸಾಧ್ಯವಿಲ್ಲ. ಯಾಕೆಂದರೆ ನಾನು ಮುಟ್ಟಾಗಿದ್ದೇನೆ” ಎಂದು ಹೇಳಿದಳು. ಲಾಬಾನನು ಪಾಳೆಯದಲ್ಲೆಲ್ಲಾ ಹುಡುಕಿದರೂ ತನ್ನ ವಿಗ್ರಹಗಳನ್ನು ಕಂಡುಕೊಳ್ಳಲಾಗಲಿಲ್ಲ.
IRVKN   ರಾಹೇಲಳು ತನ್ನ ತಂದೆಗೆ, “ಅಪ್ಪಾ, ನಾನು ನಿನ್ನ ಮುಂದೆ ಎದ್ದು ನಿಂತುಕೊಳ್ಳದೆ ಹೋದರೂ ಕೋಪಿಸಿಕೊಳ್ಳಬೇಡ, ನಾನು ಮೈಲಿಗೆಯಾಗಿದ್ದೇನೆ” ಎಂದು ಹೇಳಿದಳು. ಅವನು ಚೆನ್ನಾಗಿ ಹುಡುಕಿದರೂ ವಿಗ್ರಹಗಳನ್ನು ಕಂಡುಕೊಳ್ಳದೆ ಹೊರಟು ಹೋದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us