Bible Versions
Bible Books

Genesis 32:22 (GNTTRP) Tischendorf Greek New Testament

Versions

KNV   ಅವನು ರಾತ್ರಿಯಲ್ಲಿ ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ ಇಬ್ಬರು ದಾಸಿಯರನ್ನೂ ತನ್ನ ಹನ್ನೊಂದು ಮಂದಿ ಕುಮಾರರನ್ನೂ ತಕ್ಕೊಂಡು ಯಬ್ಬೋಕ್‌ ಎಂಬ ಸ್ಥಳದಲ್ಲಿ ದಾಟಿದನು.
ERVKN   ರಾತ್ರಿ, ಯಾಕೋಬನು ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ ತನ್ನ ಇಬ್ಬರು ದಾಸಿಯರನ್ನೂ ತನ್ನ ಹನ್ನೊಂದು ಮಂದಿ ಗಂಡುಮಕ್ಕಳನ್ನೂ ಕರೆದುಕೊಂಡು ಹೊರಟು ಯಬ್ಬೋಕ್ ಹೊಳೆಯನ್ನು ದಾಟತಕ್ಕ ಸ್ಥಳಕ್ಕೆ ಬಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us