Bible Versions
Bible Books

Genesis 32:28 (GNTTRP) Tischendorf Greek New Testament

Versions

KNV   ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.
ERVKN   ಆಗ ಪುರುಷನು, “ಇನ್ನು ಮೇಲೆ ನಿನ್ನ ಹೆಸರು ‘ಯಾಕೋಬ’ ಎಂದಿರುವುದಿಲ್ಲ. ಇಂದಿನಿಂದ ನಿನ್ನ ಹೆಸರು ‘ಇಸ್ರೇಲ್’ ಎಂದಾಗುವುದು. ನಾನೇ ನಿನಗೆ ಹೆಸರನ್ನು ಕೊಟ್ಟಿದ್ದೇನೆ; ಯಾಕೆಂದರೆ ನೀನು ದೇವರೊಡನೆಯೂ ಮನುಷ್ಯರೊಡನೆಯೂ ಹೋರಾಡಿದೆ; ಆದರೂ ನೀನು ಸೋಲಲಿಲ್ಲ” ಎಂದು ಹೇಳಿದನು.
IRVKN   ಅವನು ಯಾಕೋಬನಿಗೆ, “ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರಾಗುವುದು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us