Bible Versions
Bible Books

Genesis 34:23 (GNTTRP) Tischendorf Greek New Testament

Versions

KNV   ಅವರ ಮಂದೆಗಳೂ ಸಂಪತ್ತೂ ದನಗಳೆಲ್ಲಾ ನಮ್ಮವುಗಳಲ್ಲವೋ? ಅವರಿಗೆ ನಾವು ಒಪ್ಪಿಕೊಂಡರೆ ಮಾತ್ರ ಅವರು ನಮ್ಮ ಸಂಗಡ ವಾಸಿಸುವರು ಅಂದರು.
ERVKN   ನಾವು ಹೀಗೆ ಮಾಡಿದರೆ, ಅವರ ಎಲ್ಲಾ ದನಕುರಿಗಳಿಂದಲೂ ಪಶುಗಳಿಂದಲೂ ಐಶ್ವರ್ಯವಂತರಾಗುತ್ತೇವೆ. ನಾವು ಒಪ್ಪಂದವನ್ನು ಅವರೊಂದಿಗೆ ಮಾಡಿಕೊಂಡರೆ ಅವರು ನಮ್ಮೊಂದಿಗೆ ಇಲ್ಲಿ ವಾಸಿಸುವರು” ಎಂದು ಹೇಳಿದರು.
IRVKN   ಅವರ ಕುರಿದನಗಳೂ, ಅವರ ಆಸ್ತಿಯೂ ಅವರ ಎಲ್ಲಾ ಪಶುಪ್ರಾಣಿಗಳೂ ನಮ್ಮದಾಗುವುದಲ್ಲವೇ? ಆದುದರಿಂದ ಅವರು ನಮ್ಮಲ್ಲಿ ವಾಸಮಾಡುವ ಹಾಗೆ ನಾವು ಅವರ ಮಾತಿಗೆ ಒಪ್ಪಿಕೊಳ್ಳೋಣ” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us