Bible Versions
Bible Books

Genesis 36:17 (GNTTRP) Tischendorf Greek New Testament

Versions

KNV   ಏಸಾವನ ಮಗನಾದ ರೆಗೂವೇಲನ ಕುಮಾರರು ಯಾರಂದರೆ: ನಹತ್‌, ಜೆರಹ, ಶಮ್ಮಾ, ಮಿಜ್ಜಾ; ಎದೋಮ್‌ ದೇಶದಲ್ಲಿದ್ದ ರೆಗೂವೇಲನಿಂದ ಬಂದ ಮುಖಂಡರು ಇವರೇ. ಇವರು ಏಸಾವನ ಹೆಂಡತಿ ಯಾದ ಬಾಸೆಮತಳ ಕುಮಾರರು.
ERVKN   ಏಸಾವನ ಮಗನಾದ ರೆಗೂವೇಲನು ಕುಟುಂಬಗಳ ತಂದೆಯಾಗಿದ್ದನು: ನಹತ, ಜೆರಹ, ಶಮ್ಮಾ ಮತ್ತು ಮಿಜ್ಜಾ. ಕುಟುಂಬಗಳೆಲ್ಲವು ಏಸಾವನ ಹೆಂಡತಿಯಾದ ಬಾಸೆಮತಳ ಸಂತತಿಯವರು.
IRVKN   ಏಸಾವನ ಮಗನಾದ ರೆಗೂವೇಲನಿಗೆ ಹುಟ್ಟಿದವರು ಯಾರೆಂದರೆ: ನಹತ್, ಜೆರಹ, ಶಮ್ಮಾ, ಮಿಜ್ಜಾ ಎಂಬ ಕುಲನಾಯಕರು ಹುಟ್ಟಿದರು. ಇವರು ಎದೋಮ್ಯರ ದೇಶದಲ್ಲಿ ಏಸಾವನ ಹೆಂಡತಿಯಾದ ಬಾಸೆಮತಳಿಗೆ ಹುಟ್ಟಿದ ಮೊಮ್ಮಕ್ಕಳು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us