Bible Versions
Bible Books

Genesis 39:9 (GNTTRP) Tischendorf Greek New Testament

Versions

KNV   ಮನೆಯಲ್ಲಿ ನನಗಿಂತ ದೊಡ್ಡವ ನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವದ ರಿಂದ ನಿನ್ನನ್ನಲ್ಲದೆ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ದೊಡ್ಡ ದುಷ್ಕೃತ್ಯಮಾಡಿ ದೇವರಿಗೆ ವಿರೋಧವಾಗಿ ಪಾಪಮಾಡುವದು ಹೇಗೆ ಅಂದನು.
ERVKN   ನನ್ನ ಧಣಿಯು ಮನೆಯ ಸರ್ವಾಧಿಕಾರವನ್ನು ನನಗೆ ಕೊಟ್ಟಿದ್ದರೂ ತನ್ನ ಧರ್ಮಪತ್ನಿಯಾದ ನಿನ್ನನ್ನು ನನಗೆ ಅಧೀನಪಡಿಸಿಲ್ಲ. ಹೀಗಿರಲು ಇಂಥಾ ಮಹಾ ದುಷ್ಕೃತ್ಯವನ್ನು ನಡೆಸಿ ದೇವರಿಗೆ ವಿರುದ್ಧವಾಗಿ ಹೇಗೆ ಪಾಪಮಾಡಲಿ” ಎಂದು ಉತ್ತರಕೊಟ್ಟನು.
IRVKN   ಮನೆಯಲ್ಲಿ ನನಗಿಂತ ಯಾರೂ ದೊಡ್ಡವರಲ್ಲ. ನೀನು ಅವನ ಧರ್ಮಪತ್ನಿಯಾದುದರಿಂದ ನಿನ್ನನ್ನು ಮಾತ್ರ ನನಗೆ ಅಧೀನ ಮಾಡಲಿಲ್ಲ. ಹೀಗಿರುವಲ್ಲಿ ನಾನು ಇಂಥಾ ಮಹಾ ದುಷ್ಟ ಕಾರ್ಯವನ್ನು ಮಾಡಿ ದೇವರಿಗೆ ವಿರೋಧವಾಗಿ ಹೇಗೆ ಪಾಪ ಮಾಡಲಿ?” ಎಂದು ತನ್ನ ದಣಿಯ ಹೆಂಡತಿಗೆ ಉತ್ತರ ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us