Versions
KNV ಕರ್ತನಾದ ದೇವರು ಸ್ತ್ರೀಗೆ--ಇದೇನು ನೀನು ಮಾಡಿದ್ದು ಎಂದು ಕೇಳಿದಾಗ ಸ್ತ್ರೀಯು--ಸರ್ಪವು ನನ್ನನ್ನು ವಂಚಿಸಿದ್ದರಿಂದ ನಾನು ತಿಂದೆನು ಅಂದಳು.
ERVKN ಆಗ ದೇವರಾದ ಯೆಹೋವನು ಸ್ತ್ರೀಗೆ, “ನೀನು ಮಾಡಿದ್ದೇನು?” ಎಂದು ಕೇಳಿದನು. ಅದಕ್ಕೆ ಸ್ತ್ರೀಯು, “ಆ ಹಾವಿನ ಮೋಸಕ್ಕೆ ಒಳಗಾಗಿ ನಾನು ಆ ಹಣ್ಣನ್ನು ತಿಂದೆ” ಅಂದಳು.
IRVKN ಯೆಹೋವನಾದ ದೇವರು ಆ ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು” ಎಂದು ಉತ್ತರ ಕೊಟ್ಟಳು. PS