Bible Versions
Bible Books

Genesis 43:11 (GNTTRP) Tischendorf Greek New Testament

Versions

KNV   ಆಗ ಅವರ ತಂದೆಯಾದ ಇಸ್ರಾಯೇಲನು ಅವರಿಗೆ--ನೀವು ಹೀಗೆ ಮಾಡಿರಿ, ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮ ಸಾಮಾನು ಗಳಲ್ಲಿ ಇಟ್ಟುಕೊಂಡು ಮನುಷ್ಯನಿಗೆ ಕಾಣಿಕೆ ಯಾಗಿ ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಅಕ್ರೋಡು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.
ERVKN   ಅದಕ್ಕೆ ಅವರ ತಂದೆಯಾದ ಇಸ್ರೇಲನು, “ಇದು ನಿಜವಾಗಿಯೂ ಸತ್ಯವಾಗಿದ್ದರೆ, ನಿನ್ನೊಂದಿಗೆ ಬೆನ್ಯಾಮೀನನನ್ನು ಕರೆದುಕೊಂಡು ಹೋಗು. ಆದರೆ ರಾಜ್ಯಪಾಲನಿಗೆ ಶ್ರೇಷ್ಠವಾದ ಕೆಲವು ಉಡುಗೊರೆಗಳನ್ನು ತೆಗೆದುಕೊಂಡು ಹೋಗಿ. ನಮ್ಮ ನಾಡಿನಲ್ಲಿ ದೊರಕುವ ಜೇನು, ಆಕ್ರೋಡು, ಬಾದಾಮಿ, ಹಾಲುಮಡ್ಡಿ ಮತ್ತು ಗೋಲರಸ ಇವುಗಳನ್ನು ತೆಗೆದುಕೊಳ್ಳಿ.
IRVKN   ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ, “ಹಾಗಿದ್ದರೆ, ನೀವು ಹೀಗೆ ಮಾಡಿರಿ. ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಚೀಲದಲ್ಲಿ ಇಟ್ಟುಕೊಂಡು ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ. ಸ್ವಲ್ಪ ತೈಲ, ಜೇನು, ಸುಗಂಧದ್ರವ್ಯ, ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಗೋಡಂಬಿ, ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us