Bible Versions
Bible Books

Genesis 5:29 (GNTTRP) Tischendorf Greek New Testament

Versions

KNV   ಅವನಿಗೆ ನೋಹ ಎಂದು ಕರೆದು--ಕರ್ತನು ಭೂಮಿಯನ್ನು ಶಪಿಸಿದ್ದರಿಂದ ನಮಗೆ ಉಂಟಾದ ಕೈಕಷ್ಟದಲ್ಲಿಯೂ ಪ್ರಯಾಸದಲ್ಲಿಯೂ ಇವನೇ ನಮ್ಮನ್ನು ಆದರಿಸುವನು ಎಂದು ಹೇಳಿದನು.
ERVKN   ಲೆಮೆಕನು, “ನಾವು ರೈತರಾಗಿ ಕಷ್ಟಪಟ್ಟು ಕೆಲಸ ಮಾಡುತ್ತೇವೆ, ಯಾಕೆಂದರೆ ದೇವರು ಭೂಮಿಯನ್ನು ಶಪಿಸಿದನು. ಆದರೆ ಮಗನು ನಮಗೆ ವಿಶ್ರಾಂತಿ ಕೊಡುವನು” ಎಂದು ಹೇಳಿ ಮಗುವಿಗೆ ನೋಹ ಎಂದು ಹೆಸರಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us