Bible Versions
Bible Books

Genesis 6:13 (GNTTRP) Tischendorf Greek New Testament

Versions

KNV   ಆಗ ದೇವರು ನೋಹನಿಗೆ--ಮನುಷ್ಯರೆಲ್ಲರ ಅಂತ್ಯವು ನನ್ನ ಮುಂದೆ ಬಂತು; ಅವರಿಂದ ಭೂಮಿಯು ಬಲಾತ್ಕಾರದಿಂದ ತುಂಬಿದೆ; ಇಗೋ, ನಾನು ಭೂಮಿಯೊಂದಿಗೆ ಅವರನ್ನು ನಾಶಮಾಡು ವೆನು.
ERVKN   ಆದ್ದರಿಂದ ದೇವರು ನೋಹನಿಗೆ, “ನಾನು ಎಲ್ಲಾ ಜನರಿಗೂ ಅಂತ್ಯವನ್ನು ಬರಮಾಡಬೇಕೆಂದಿದ್ದೇನೆ; ಯಾಕೆಂದರೆ ಅವರು ಕೋಪ, ಹಿಂಸೆಗಳಿಂದ ಭೂಮಿಯನ್ನು ತುಂಬಿಸಿದ್ದಾರೆ. ಆದಕಾರಣ ನಾನು ಎಲ್ಲಾ ಜೀವಿಗಳನ್ನು ನಾಶಮಾಡುವೆನು.
IRVKN   ಆಗ ದೇವರು ನೋಹನಿಗೆ, “ಎಲ್ಲಾ ಮನುಷ್ಯರಿಗೆ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅನ್ಯಾಯದಿಂದಲೂ ಹಿಂಸೆಯಿಂದಲೂ ತುಂಬಿದೆ; ನಾನು ಭೂಮಿಯೊಂದಿಗೆ ಅವರನ್ನೂ ಅಳಿಸಿ ಬಿಡುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us