Versions
KNV ನಾವೆಯೊಳಗಿನಿಂದ ಹೊರಟು ಬಂದ ನೋಹನ ಕುಮಾರರು ಯಾರಂದರೆ, ಶೇಮ್ ಹಾಮ್ ಯೆಫೆತ್; ಹಾಮನು ಕಾನಾನನ ತಂದೆಯು.
ERVKN ನೋಹನ ಗಂಡುಮಕ್ಕಳು ನೋಹನೊಡನೆ ನಾವೆಯೊಳಗಿಂದ ಹೊರಬಂದರು. ಅವರ ಹೆಸರುಗಳು: ಶೇಮ್, ಹಾಮ್ ಮತ್ತು ಯೆಫೆತ್ (ಹಾಮನು ಕಾನಾನನ ತಂದೆ.)
IRVKN ನಾವೆಯಿಂದ ಹೊರಟುಬಂದ ನೋಹನ ಮಕ್ಕಳು ಯಾರೆಂದರೆ ಶೇಮ್, ಹಾಮ್, ಯೆಫೆತ್. ಹಾಮನು ಕಾನಾನನ ತಂದೆಯು.