Versions
KNV ನಿನ್ನನ್ನು ಕಚ್ಚುವವರು ಕ್ಷಣಮಾತ್ರದಲ್ಲಿ ಏಳರೋ? ನಿನ್ನನ್ನು ಪೀಡಿಸುವವರು ಎಚ್ಚರವಾಗರೋ? ಆಗ ನೀನು ಅವರಿಗೆ ಸುಲಿಗೆ ಯಾಗುವಿ.
ERVKN “ಬಲಶಾಲಿಯಾದ ಮನುಷ್ಯನೇ, ನೀನು ಜನರಿಂದ ಹಣವನ್ನು ಸುಲುಕೊಂಡಿದ್ದೀ. ಒಂದು ದಿವಸ ಆ ಜನರು ಎಚ್ಚರವಾಗಿ ತಮಗೆ ಏನಾಯಿತೆಂದು ಅರಿತುಕೊಳ್ಳುವರು. ನಿನಗೆ ವಿರುದ್ಧವಾಗಿ ಏಳುವರು. ನಿನ್ನ ಕೈಯಿಂದ ಆ ವಸ್ತುಗಳನ್ನು ಕಿತ್ತುಕೊಳ್ಳುವರು. ಆಗ ನೀನು ಭಯದಿಂದ ತುಂಬುವಿ.
IRVKN ನಿನ್ನ ಬಳಿ ಸಾಲಪಡೆದವರೇ ನಿನಗೆ ಎದುರಾಗಿ ನಿಲ್ಲುವರು, ನಿನಗೆ ಬಾಕಿ ಕೊಡಬೇಕಾದವರು ನಿನಗೆ ಬೆದರಿಕೆ ಹಾಕಿ ನಿನ್ನನ್ನು ಕೊಳ್ಳೆ ಹೊಡೆದು ಲೂಟಿಮಾಡುವರು.