Versions
KNV ಪಾಪವು ಪರಿಹಾರವಾದಲ್ಲಿ ಇನ್ನು ಎಂದಿಗೂ ಅದಕ್ಕಾಗಿ ಅರ್ಪಣೆ ಇರುವದಿಲ್ಲ.
ERVKN ಈ ಪಾಪಗಳೆಲ್ಲಾ ಕ್ಷಮಿಸಲ್ಪಟ್ಟ ಮೇಲೆ, ಅವುಗಳಿಗಾಗಿ ಮತ್ತೆ ಯಜ್ಞಗಳನ್ನು ಅರ್ಪಿಸುವುದು ಅಗತ್ಯವಿಲ್ಲ.
IRVKN ಪಾಪ ಕ್ಷಮಾಪಣೆಯಾದಲ್ಲಿ ಇನ್ನೂ ಅವುಗಳ ವಿಷಯದಲ್ಲಿ ಯಜ್ಞಗಳನ್ನು ಸಮರ್ಪಣೆಮಾಡುವಂಥ ಅವಶ್ಯಕತೆ ಇಲ್ಲ. PS