Versions
KNV ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವದರಲ್ಲಿ ರಕ್ತದ ಮಟ್ಟಿಗೂ ಇನ್ನೂ ಅದನ್ನು ಎದುರಿಸಲಿಲ್ಲ.
ERVKN ನೀವು ಪಾಪದ ವಿರುದ್ಧ ಹೋರಾಡುತ್ತಿದ್ದರೂ ನಿಮ್ಮ ಹೋರಾಟಗಳು ನಿಮ್ಮನ್ನು ಸಾವಿನ ಸಮೀಪಕ್ಕೆ ಇನ್ನೂ ತಂದಿಲ್ಲ.
IRVKN ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವುದರಲ್ಲಿ ರಕ್ತವನ್ನು ಸುರಿಸುವಷ್ಟು ಹೋರಾಡಲಿಲ್ಲವಲ್ಲ.