Bible Versions
Bible Books

Hebrews 13:17 (GNTTRP) Tischendorf Greek New Testament

Versions

KNV   ನಿಮ್ಮ ನಾಯಕರಿಗೆ ವಿಧೇಯರಾಗಿದ್ದು ಅವರಿಗೆ ಅಧೀನರಾಗಿರ್ರಿ. ಯಾಕಂದರೆ ಅವರು ಲೆಕ್ಕ ಒಪ್ಪಿಸಬೇಕಾ ದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವವರಾಗಲಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.
ERVKN   ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ ಮತ್ತು ಅವರ ಅಧಿಕಾರದ ಅಧೀನದಲ್ಲಿರಿ. ಅವರೇ ನಿಮಗೆ ಜವಾಬ್ದಾರರು. ಅವರು ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ಕಾರ್ಯವನ್ನು ವ್ಯಸನದಿಂದ ಮಾಡದೆ ಸಂತೋಷದಿಂದ ಮಾಡಲು ಸಾಧ್ಯವಾಗುವಂತೆ ಅವರಿಗೆ ವಿಧೇಯರಾಗಿರಿ. ಅವರ ಕಾರ್ಯವನ್ನು ಕಷ್ಟಕರವನ್ನಾಗಿ ಮಾಡುವುದರಿಂದ ನಿಮಗೇನೂ ಪ್ರಯೋಜನವಿಲ್ಲ.
IRVKN   ಇಬ್ರಿ. 13:7, 24: ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಯೆರೆ 13:20; ಯೆಹೆ. 34:10: ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು § ಯೆಹೆ. 3:17: ಕಾಯುವವರಾಗಿದ್ದಾರೆ. * ಅ. ಕೃ. 20:24,31: ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us