Versions
KNV ನಿಮಗೆ ದೇವರ ವಾಕ್ಯವನ್ನು ತಿಳಿಸಿದ ನಿಮ್ಮ ನಾಯಕರನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ಅಂತ್ಯದ ವರೆಗೆ ಯಾವ ರೀತಿಯಿಂದ ನಡೆದುಕೊಂಡರೆಂದು ಆಲೋಚಿಸಿರಿ; ಅವರ ನಂಬಿಕೆಯನ್ನು ಅನುಸರಿಸಿರಿ.
ERVKN ನಿಮ್ಮ ಸಭಾನಾಯಕರನ್ನು ನೆನಪು ಮಾಡಿಕೊಳ್ಳಿ. ಅವರು ನಿಮಗೆ ದೇವರ ಸಂದೇಶವನ್ನು ಬೋಧಿಸಿದರು. ಅವರು ಹೇಗೆ ಜೀವಿಸಿದ್ದರು ಮತ್ತು ಹೇಗೆ ಸತ್ತರು ಎಂಬುದನ್ನು ನೆನಪಿಸಿಕೊಳ್ಳಿ. ಅವರ ನಂಬಿಕೆಯನ್ನು ಅನುಸರಿಸಿರಿ.
IRVKN ನಿಮಗೆ ದೇವರ ವಾಕ್ಯವನ್ನು ಬೋಧಿಸಿದ † ಇಬ್ರಿ. 13:17,24: ನಿಮ್ಮ ಸಭಾನಾಯಕರನ್ನು ನೆನಪುಮಾಡಿಕೊಳ್ಳಿರಿ. ಅವರು ಜೀವಾಂತ್ಯದವರೆಗೆ ಯಾವ ರೀತಿ ನಡೆದುಕೊಂಡುರೆಂಬುದನ್ನು ನೆನಪಿಸಿಕೊಂಡು ಮತ್ತು ‡ ಇಬ್ರಿ. 6:12: ಅವರ ನಂಬಿಕೆಯನ್ನು ಅನುಸರಿಸಿರಿ. PEPS