Versions
KNV ಯೇಸು ಕ್ರಿಸ್ತನು ನಿನ್ನೆ ಇದ್ದ ಹಾಗೆ ಈ ಹೊತ್ತೂ ಇದ್ದಾನೆ, ನಿರಂತರವೂ ಹಾಗೆಯೇ ಇರುವನು.
ERVKN ಯೇಸು ಕ್ರಿಸ್ತನು ನಿನ್ನೆ ಇದ್ದಂತೆ ಇಂದಿಗೂ ಇದ್ದಾನೆ. ಸದಾಕಾಲ ಹಾಗೆಯೇ ಇರುವನು.
IRVKN § ಇಬ್ರಿ. 1:12; ಯೋಹಾ 8:58; ಪ್ರಕ 1:4,8; ಯೇಸು ಕ್ರಿಸ್ತನು ನಿನ್ನೇ ಇದ್ದ ಹಾಗೆಯೇ, ಈ ಹೊತ್ತು, ನಿರಂತರವೂ ಇರುವನು.