Bible Versions
Bible Books

Hebrews 4:3 (GNTTRP) Tischendorf Greek New Testament

Versions

KNV   ಲೋಕದ ಅಸ್ತಿ ವಾರದೊಡನೆ (ಆತನ) ಕೆಲಸಗಳು ಮುಗಿದಿದ್ದರೂ ಆತನು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ಕೋಪದಿಂದ ಪ್ರಮಾಣಮಾಡಿ ದೆನು ಎಂದು ಹೇಳಿದನು. ನಂಬಿರುವ ನಾವೇ ವಿಶ್ರಾಂತಿಯಲ್ಲಿ ಪ್ರವೇಶಿಸುತ್ತೇವೆ.
ERVKN   ನಂಬುವವರಾದ ನಾವು ದೇವರ ವಿಶ್ರಾಂತಿಯಲ್ಲಿ ಸೇರಲು ಸಮರ್ಥರಾಗಿದ್ದೇವೆ. ದೇವರು ಹೇಳಿದಂತೆ: “ಆ ಜನರು ನನ್ನ ವಿಶ್ರಾಂತಿಯಲ್ಲಿ ಎಂದಿಗೂ ಪ್ರವೇಶಿಸುವುದಿಲ್ಲವೆಂದು ನಾನು ಕೋಪಗೊಂಡು ಪ್ರಮಾಣ ಮಾಡಿದೆನು.” ಕೀರ್ತನೆ 95:11 ಲೋಕವನ್ನು ಸೃಷ್ಟಿಸಿದ ನಂತರ ತನ್ನ ಕಾರ್ಯಗಳು ಮುಗಿದುಹೋಗಿದ್ದರೂ ದೇವರು ಹೀಗೆ ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us