Bible Versions
Bible Books

Hebrews 7:13 (GNTTRP) Tischendorf Greek New Testament

Versions

KNV   ಇವು ಯಾವಾತನ ವಿಷಯ ದಲ್ಲಿ ಹೇಳಲ್ಪಟ್ಟಿವೆಯೋ ಆತನು ಬೇರೊಂದು ಗೋತ್ರಕ್ಕೆ ಸಂಬಂಧಪಟ್ಟವನು; ಗೋತ್ರದವರಲ್ಲಿ ಒಬ್ಬನೂ ಯಜ್ಞವೇದಿಯ ಬಳಿಯಲ್ಲಿ ಸೇವೆಮಾಡಿದ್ದಿಲ್ಲ.
ERVKN   ನಾವು ಕ್ರಿಸ್ತನನ್ನು ಕುರಿತು ಇವುಗಳನ್ನು ಹೇಳುತ್ತಿರುವೆವು. ಆತನು ಬೇರೊಂದು ಕುಲಕ್ಕೆ ಸೇರಿದವನು. ಕುಲದನರಲ್ಲಿ ಯಾರೇ ಆಗಲಿ ಎಂದೂ ಯಾಜಕರಾಗಿ ಸೇವೆ ಮಾಡಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us