Versions
KNV ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ.
ERVKN ದೇವರಿಂದ ಕರೆಯಲ್ಪಟ್ಟ ಜನರು ದೇವರ ವಾಗ್ದಾನಗಳನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಯನ್ನು ದೇವರಿಂದ ತಂದನು. ದೇವರ ಜನರು ಅವುಗಳನ್ನು ಶಾಶ್ವತವಾಗಿ ಹೊಂದಿಕೊಳ್ಳಲು ಸಾಧ್ಯ. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಜನರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.
IRVKN ‡ ಇಬ್ರಿ. 3:1; ರೋಮಾ. 8:28: ದೇವರಿಂದ ಕರೆಯಲ್ಪಟ್ಟ ಜನರು, ದೇವರ § ಇಬ್ರಿ. 10:36; ವಿಮೋ 32:13: ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಹೊಂದಿಕೊಳ್ಳಲೆಂದು * ಇಬ್ರಿ. 8:6; 12:24: ಕ್ರಿಸ್ತನು ಈ ಹೊಸ ಒಡಂಬಡಿಕೆಗೆ ಮಧ್ಯಸ್ಥನಾದನು. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಅವರನ್ನು ಬಿಡುಗಡೆಗೊಳಿಸುವುದಕ್ಕಾಗಿ † ರೋಮಾ. 3:24, 25; 5:6; ಪ್ರಕ 5:9: ಕ್ರಿಸ್ತನು ಮರಣ ಹೊಂದಿದನು.