Bible Versions
Bible Books

Hebrews 9:19 (GNTTRP) Tischendorf Greek New Testament

Versions

KNV   ಮೋಶೆಯು ಪ್ರತಿಯೊಂದು ವಿಧಿಯನ್ನು ನ್ಯಾಯಪ್ರಮಾಣದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೇ, ಹಿಸ್ಸೋಪು ಇವು ಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಗ್ರಂಥದ ಮೇಲೆ ಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿ--
ERVKN   ಮೊದಲನೆಯದಾಗಿ, ಮೋಶೆಯು ಧರ್ಮಶಾಸ್ತ್ರದ ಪ್ರತಿಯೊಂದು ಆಜ್ಞೆಯನ್ನೂ ಜನರಿಗೆಲ್ಲ ತಿಳಿಸಿದನು. ನಂತರ ಅವನು ಕರುಗಳ ರಕ್ತವನ್ನು ತೆಗೆದುಕೊಂಡು ಅದನ್ನು ನೀರಿನೊಂದಿಗೆ ಬೆರೆಸಿದನು. ಬಳಿಕ ನೀರು ಮತ್ತು ರಕ್ತವನ್ನು ಧರ್ಮಶಾಸ್ತ್ರದ ಮೇಲೆ ಮತ್ತು ಜನರೆಲ್ಲರ ಮೇಲೆ ಚಿಮುಕಿಸಲು ಕೆಂಪು ಉಣ್ಣೆಯನ್ನೂ ಹಿಸ್ಸೋಪ್ ಗಿಡದ ಕವಲನ್ನು ಉಪಯೋಗಿಸಿದನು.
IRVKN   § ವಿಮೋ 24:6, 8: ಮೋಶೆಯು ದೇವರ ಪ್ರತಿಯೊಂದು ಆಜ್ಞೆಯನ್ನು ಧರ್ಮಶಾಸ್ತ್ರದ ಪ್ರಕಾರ ಜನರೆಲ್ಲರಿಗೆ ತಿಳಿಸಿದ ಮೇಲೆ, ಅವನು * ಯಾಜ 14:4, 7; ಅರಣ್ಯ 19:6, 17: ನೀರು, ಕೆಂಪು ಉಣ್ಣೆ, ಹಿಸ್ಸೋಪುಕಡ್ಡಿ ಇವುಗಳೊಂದಿಗೆ ವ. 12: ಹೋರಿಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಸುರುಳಿಗಳ ಮೇಲೆಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us